- Search results for ಸುವೇಂದು ಅಧಿಕಾರಿ
![]() | ಕೋವಿಡ್-19 ಲಸಿಕೆ ಅಭಿಯಾನ ಮುಗಿದ ನಂತರ ಸಿಎಎ ಜಾರಿ: ಅಮಿತ್ ಶಾಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ತರುವಂತೆ ಒತ್ತಾಯಿಸಿದ್ದಾರೆ. ಅದಕ್ಕೆ ಕೋವಿಡ್ ಮುನ್ನೆಚ್ಚರಿಕೆ ಡೋಸ್... |
![]() | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಅಶಿಸ್ತಿನ ವರ್ತನೆ; ಐವರು ಬಿಜೆಪಿ ಶಾಸಕರ ಅಮಾನತುಸದನದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಐವರು ಬಿಜೆಪಿ ಶಾಸಕರನ್ನು ಪಶ್ಚಿಮ ಬಂಗಾಳ ವಿಧಾನಸಭಾ ಸ್ಪೀಕರ್ ಬಿಮನ್ ಬಂಡೋಪಾಧ್ಯಾಯ ಅವರು ಸೋಮವಾರ ಅಮಾನತುಗೊಳಿಸಿದ್ದಾರೆ. |
![]() | ಸುವೇಂದು ಅಧಿಕಾರಿ ನಮ್ಮ ಪಕ್ಷಕ್ಕೆ ಮರಳಲು ಉತ್ಸುಕರಾಗಿದ್ದಾರೆ: ಟಿಎಂಸಿ ವಕ್ತಾರ ಕುನಾಲ್ ಘೋಷ್ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಬಿಜೆಪಿಯ ಸುವೇಂದು ಅಧಿಕಾರಿ ಅವರು ಟಿಎಂಸಿಗೆ ಮರಳಲು ಉತ್ಸುಕರಾಗಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್(ಟಿಎಂಸಿ) ವಕ್ತಾರ ಕುನಾಲ್ ಘೋಷ್ ಅವರು ಬುಧವಾರ ಹೇಳಿದ್ದಾರೆ. |
![]() | ಸಿಐಡಿ ಸಮನ್ಸ್: ಸುವೇಂದು ಅಧಿಕಾರಿಗೆ ಕಲ್ಕತ್ತಾ ಹೈಕೋರ್ಟ್ ನಿಂದ ಮಧ್ಯಂತರ ರಿಲೀಫ್ಅಪರಾಧ ತನಿಖಾ ಇಲಾಖೆ(ಸಿಐಡಿ) ಸಮನ್ಸ್ ಗೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ಸೋಮವಾರ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಗೆ ಮಧ್ಯಂತರ ರಿಲೀಫ್ ನೀಡಿದೆ. |
![]() | ಅಂಗರಕ್ಷಕ ಸಾವು ಪ್ರಕರಣ: ನಾಳೆ ವಿಚಾರಣೆಗೆ ಹಾಜರಾಗುವಂತೆ ಸುವೇಂದು ಅಧಿಕಾರಿಗೆ ಸಿಐಡಿ ಸಮನ್ಸ್ಬಾಡಿಗಾರ್ಡ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ವಿಧಾನಸಭೆ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿಗೆ ಸಿಐಡಿ ಸಮನ್ಸ್ ಜಾರಿ ಮಾಡಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. |
![]() | ನಂದಿಗ್ರಾಮ ಚುನಾವಣೆ ಫಲಿತಾಂಶದ ವಿರುದ್ಧ ಮಮತಾ ಅರ್ಜಿ ವಿಚಾರಣೆ ನ.15ಕ್ಕೆ ಮುಂದೂಡಿದ ಕೋಲ್ಕತ್ತಾ ಹೈಕೋರ್ಟ್ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ಸಿಎಂ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಂದೂಡುವಂತೆ ಕೋರಿ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಮನವಿಯನ್ನು ಕಲ್ಕತ್ತಾ ಹೈಕೋರ್ಟ್ ಸ್ವೀಕರಿಸಿದೆ. |
![]() | ಹಿರಿಯ ಪೊಲೀಸ್ ಅಧಿಕಾರಿಗೆ ವರ್ಗಾವಣೆ ಬೆದರಿಕೆ, ಕರೆ ವಿವರ ಪಡೆದ ಆರೋಪ: ಸುವೇಂದು ಅಧಿಕಾರಿ ವಿರುದ್ಧ ಕೇಸ್!ದೇಶಾದ್ಯಂತ ಗೂಢಚರ್ಯೆಯ ಚಟುವಟಿಕೆಗಳಿಗೆ ಸಂಬಂಧಿಸಿದ ಸುದ್ದಿ ಪ್ರಾಮುಖ್ಯತೆ ಪಡೆದಿರುವ ನಡುವೆ ಪಶ್ಚಿಮ ಬಂಗಾಳದ ವಿಪಕ್ಷ ನಾಯಕ ಸುವೇಂದು ಅಧಿಕಾರಿ ವಿರುದ್ಧ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಕರೆ ವಿವರಗಳನ್ನು ಅಕ್ರಮವಾಗಿ ಪಡೆದಿರುವ ಆರೋಪ ಕೇಳಿಬಂದಿದೆ. |
![]() | ಗೆದ್ದುಬಿಟ್ಟೆವು ಎನ್ನುವ ಭಾವ, ಗೆದ್ದೇ ಗೆಲ್ಲುತ್ತೇವೆಂಬ ಅತಿಯಾದ ಆತ್ಮವಿಶ್ವಾಸ ಬಿಜೆಪಿ ಸೋಲಿಗೆ ಕಾರಣ: ಸುವೇಂದು ಅಧಿಕಾರಿತಳಮಟ್ಟದ ರಾಜಕೀಯ ಪರಿಸ್ಥಿತಿಯನ್ನು ಸರಿಯಾರಿ ಅರ್ಥ ಮಾಡಿಕೊಳ್ಳುವಲ್ಲಿ ಸೋತಿದ್ದರಿಂದಲೇ, ಚುನಾವಣೆಯಲ್ಲಿ ಪಕ್ಷ 170 ಸ್ಥಾನಗಳಿಗಷ್ಟೇ ತೃಪ್ತಿಪಟ್ಟುಕೊಳ್ಳಲು ಕಾರಣವಾಯಿತು. |
![]() | ಬಂಗಾಳ ಚುನಾವಣಾ ಫಲಿತಾಂಶ ಪ್ರಶ್ನಿಸಿ ದೀದಿ ಸಲ್ಲಿಸಿರುವ ಅರ್ಜಿ ವರ್ಗಾವಣೆ ಕೋರಿ 'ಸುಪ್ರೀಂ' ಮೆಟ್ಟಿಲೇರಿದ ಸುವೇಂದು ಅಧಿಕಾರಿನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ರಾಜ್ಯಕ್ಕೆ ವರ್ಗಾವಣೆ ಮಾಡುವಂತೆ ಕೋರಿ ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಬುಧವಾರ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದಾರೆ. |
![]() | ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಕಲ್ಕತ್ತಾ ಹೈಕೋರ್ಟ್ಬಿಜೆಪಿಯ ಸುವೇಂದು ಅಧಿಕಾರಿ ಚುಣಾವಣಾ ಅರ್ಜಿ ಸಂಬಂಧ ವಿಚಾರಣೆಯಿಂದ ಹಿಂದೆ ಸರಿಯುವಂತೆ ನ್ಯಾಯಮೂರ್ತಿಗಳನ್ನು ಕೇಳಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಕಲ್ಕತ್ತಾ ಹೈಕೋರ್ಟ್ ಇಂದು 5 ಲಕ್ಷ ರೂ. ದಂಡ ವಿಧಿಸಿದೆ. |