- Search results for ಹೃದಯಾಘಾತ
![]() | ಉತ್ತರಪ್ರದೇಶ: ಮೊದಲ ರಾತ್ರಿ ದಿನವೇ ಹೃದಯಾಘಾತದಿಂದ ನವದಂಪತಿ ಸಾವು!ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ವಿವಾಹವಾದ ಒಂದು ದಿನದ ನಂತರ ನವವಿವಾಹಿತರು ಶವವಾಗಿ ಪತ್ತೆಯಾಗಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವಧು-ವರರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಬಂದಿದ್ದು ಇದು ನಿಗೂಢತೆಯನ್ನು ಹೆಚ್ಚಿಸಿದೆ. |
![]() | ನಟ ನಿತಿನ್ ಗೋಪಿ ಹೃದಯಾಘಾತದಿಂದ ಸಾವುಕನ್ನಡದ ನಟ 39 ವರ್ಷದ ನಿತಿನ್ ಗೋಪಿ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. |
![]() | ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ!ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. |
![]() | ಹೃದಯಾಘಾತದಿಂದ ಕಿರುತೆರೆ ನಟ ನಿತೇಶ್ ಪಾಂಡೆ ಸಾವು!ಕಿರುತೆರೆ ಮೂಲಕ ಫೇಮಸ್ ಆದ ನಟ ನಿತೇಶ್ ಪಾಂಡೆ ನಿಧನರಾಗಿದ್ದಾರೆ.ಅವರಿಗೆ 51 ವರ್ಷ ವಯಸ್ಸಾಗಿತ್ತು. ಅನುಪಮಾ ಧಾರಾವಾಹಿ ಹಿಂದಿಯ ಸ್ಟಾರ್ ಪ್ಲಸ್ನಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯಲ್ಲಿ ಧೀರಜ್ ಕಪೂರ್ ಹೆಸರಿನ ಪಾತ್ರವನ್ನು ಅವರು ಮಾಡುತ್ತಿದ್ದರು. |
![]() | ಚಾರ್ ಧಾಮ್ ಯಾತ್ರೆ: ಹೃದಯಾಘಾತದಿಂದ ಇಬ್ಬರು ವ್ಯಕ್ತಿಗಳ ಸಾವುಉತ್ತರಾಖಂಡದ ಯಮ್ನೋತ್ರಿಯಲ್ಲಿ ನಡೆಯುತ್ತಿರುವ ಚಾರ್ ಧಾಮ್ ಯಾತ್ರೆಯಲ್ಲಿ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. |
![]() | ಹಾಸ್ಯ ನಟ ಅಲ್ಲು ರಮೇಶ್ ಹೃದಯಘಾತದಿಂದ ನಿಧನತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಅಲ್ಲು ರಮೇಶ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ರಮೇಶ್ ಅವರ ಹಠಾತ್ ನಿಧನವು ತೆಲುಗು ಚಿತ್ರರಂಗಕ್ಕೆ ಬರಸಿಡಿಲಿನಂತೆ ಎರಗಿದೆ. |
![]() | ದೇವನಹಳ್ಳಿ: ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನಮಾಜಿ ಶಾಸಕ ವೆಂಕಟಸ್ವಾಮಿ (53) ಹೃದಯಾಘಾತದಿಂದ ನಿಧನರಾಗಿದ್ದಾರೆ. |
![]() | ಸೌದಿ ದೊರೆ ಭಾರತಕ್ಕೆ ಉಡುಗೊರೆಯಾಗಿ ನೀಡಿದ್ದ 'ಅಬ್ದುಲ್ಲಾ' ಚೀತಾ ಸಾವುಸೌದಿ ಅರೇಬಿಯಾದ ದೊರೆ ಹೈದರಾಬಾದ್‌ನ ಜವಾಹರಲಾಲ್ ನೆಹರು ಮೃಗಾಲಯಕ್ಕೆ ನೀಡಿದ್ದ ‘ಅಬ್ದುಲ್ಲಾ’ ಎಂಬ ಗಂಡು ಚಿತಾ ಹೃದಯಾಘಾತದಿಂದ ಮೃತಪಟ್ಟಿದೆ ಎಂದು ತಿಳಿದುಬಂದಿದೆ. |
![]() | ಕನ್ನಡದ ನಿರ್ದೇಶಕ ಕಿರಣ್ ಗೋವಿ ಹೃದಯಾಘಾತದಿಂದ ನಿಧನಕನ್ನಡದ ನಿರ್ದೇಶಕ ಕಿರಣ್ ಗೋವಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. |
![]() | ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತಕ್ಕೆ ವ್ಯಕ್ತಿ ಬಲಿ: ಕಳೆದ 45 ದಿನಗಳಲ್ಲಿ 8ನೇ ಸಾವು!ರಾಜ್‌ಕೋಟ್‌ನಲ್ಲಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ವ್ಯಕ್ತಿಯೋರ್ವ ದಿಢೀರ್ ಕುಸಿದು ಬಿದ್ದಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ಒಂದೂವರೆ ತಿಂಗಳಲ್ಲಿ ಗುಜರಾತ್‌ನ ಕ್ರಿಕೆಟ್ ಮೈದಾನದಲ್ಲಿ ಹೃದಯಾಘಾತದಿಂದ ಮೃತಪಟ್ಟ ಪ್ರಕರಣ 8 ಆಗಿದೆ. |