Kannada Prabha

ನಂದಿನಿ ಲೋಗೋದೊಂದಿಗೆ ಜೆರ್ಸಿ ಬಿಡುಗಡೆ
ಅಮೆರಿಕದಲ್ಲಿ ಜೂನ್ 1ರಿಂದ ಆರಂಭವಾಗಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಅಂತರರಾಷ್ಟ್ರೀಯ ಕ್ರಿಕೆಟಿಗರ ಜರ್ಸಿಯಲ್ಲಿ ಭಾರತೀಯ ಭಾಷೆಯೊಂದನ್ನು ಪ್ರದರ್ಶಿಸಲಾಗುವುದು. ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್‌ನ ಆಟಗಾರರು ಕ ...
ಪ್ರಜ್ವಲ್ ರೇವಣ್ಣ
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಅಶ್ಲೀಲ ವಿಡಿಯೊ ಪ್ರಕರಣದ ಆರೋಪ ಹೊತ್ತು ಜರ್ಮನಿಯಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿಗೆ ಬಂದಿಲ್ಲ. ನಿನ್ನೆ ಕೊನೆ ಕ್ಷಣದಲ್ಲಿ ಅವರು ಟಿಕೆಟ್ ಬುಕ್ ಮಾಡಿ ಮಧ್ಯರಾತ್ರಿ ವಿಮಾನ ...
ಮೃತ ಯುವತಿ ಅಂಜಲಿ ಮತ್ತು ನೇಹಾ ಹಿರೇಮಠ್ ತಂದೆ ನಿರಂಜನ್ ಹಿರೇಮಠ್(ಸಂಗ್ರಹ ಚಿತ್ರ)
ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಎಲ್ಲಾ ಕಡೆ ಯುವಕರು ಗಾಂಜಾ ಅಫೀಮು ಅಂತ ದಾರಿ ತಪ್ಪುತ್ತಿದ್ದಾರೆ.ಹುಬ್ಬಳ್ಳಿ ಪೊಲೀಸರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ. ಕರ್ನಾಟಕಕ್ಕೂ ಉತ್ತರಪ್ರದೇಶ, ಹೈದರಾಬಾದ್‌ ಮಾದರಿಯಲ್ಲೇ ಎನ್‌ಕೌಂಟರ್ ...
Read More
ಶರಣಬಸಪ್ಪ ದರ್ಶನಾಪುರ
C-Fore ಸಂಸ್ಥಾಪಕ ಪ್ರೇಮಚಂದ್ ಪಾಲೆಟಿ
ವಿಜಯೇಂದ್ರ ಮತ್ತು ಸಿದ್ದರಾಮಯ್ಯ
ಸತೀಶ್ ಜಾರಕಿಹೊಳಿ
ಅರುಣ್ ಶಹಾಪೂರ
ಕುಮಾರಸ್ವಾಮಿ, ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯ
ರಾಜಸ್ಥಾನ ರಾಯಲ್ಸ್, ಪಂಜಾಬ್ ಆಟಗಾರರು
ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ನಾಯಕ ಸ್ಯಾಮ್ ಕರನ್ ಅವರ 63 ರನ್ ಗಳ ನೆರವಿನಿಂದ ಪಂಜಾಬ್ ಕಿಂಗ್ಸ್, ಈಗಾಗಲೇ ಪ್ಲೇ ಆಫ್ ಗೆ ಅರ್ಹತೆ ಪಡೆದಿರುವ ರಾಜಸ್ಥಾನ ರಾಯಲ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿತು.
ರಾಹುಲ್ ದ್ರಾವಿಡ್
'ನಾನು ಕ್ಯಾಪ್ಟನ್ ಆಗಿ ಅಧಿಕಾರ ವಹಿಸಿಕೊಂಡಾಗ...': ವೃತ್ತಿಜೀವನದ ಬಗ್ಗೆ ರೋಹಿತ್ ಶರ್ಮಾ ಭಾವನಾತ್ಮಕ ಮಾತು
ರಿಷಬ್ ಪಂತ್
ಗೌತಮ್ ಗಂಭೀರ್
Read More
ರಾಜ್ಯ ಪೊಲೀಸ್ ಮತ್ತು ಬ್ಯಾಂಕ್‌ನ ಪ್ರತಿನಿಧಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮೇ 14 ರಂದು ಎಂಒಯುಗೆ ಸಹಿ ಹಾಕಲಾಯಿತು
ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ವಿಶೇಷ ವೇತನ ಪ್ಯಾಕೇಜ್ ನೀಡಲು ಬ್ಯಾಂಕ್ ಆಫ್ ಬರೋಡಾ ಮತ್ತು ಕರ್ನಾಟಕ ಪೊಲೀಸರು ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದ್ದಾರೆ. ರಾಜ್ಯ ಪೊಲೀಸ್ ಮತ್ತು ಬ್ಯಾಂಕ್‌ನ ಪ್ರತಿನಿಧಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ...
ಮೃತ ಯುವತಿ ಅಂಜಲಿ ಮತ್ತು ನೇಹಾ ಹಿರೇಮಠ್ ತಂದೆ ನಿರಂಜನ್ ಹಿರೇಮಠ್(ಸಂಗ್ರಹ ಚಿತ್ರ)
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್ ರೇವಣ್ಣ
ನಂದಿನಿ ಲೋಗೋದೊಂದಿಗೆ ಜೆರ್ಸಿ ಬಿಡುಗಡೆ
Read More

Kannada Prabha
www.kannadaprabha.com