ಕೇಂದ್ರ ಬಜೆಟ್

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2023-24 ನೇ ಸಾಲಿನ ಬಜೆಟ್ (Budget 2023) ಮಂಡಿಸುತ್ತಿದ್ದಾರೆ. ಇದು ವಿತ್ತ ಸಚಿವರ ಐದನೇ ಬಜೆಟ್ ಆಗಿದ್ದು, ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

X
Open in App
Kannada Prabha
www.kannadaprabha.com