Advertisement
ವಿಡಿಯೋ ಕುರಿತು : ಮೈಸೂರು ದಸರಾ ರಂಗೇರಿದ್ದು, ದಸರಾ ನಿಮಿತ್ತ ಐತಿಹಾಸಿಕ ವಾಹನಗಳ ಭಾರತದ ಕಾರು ಒಕ್ಕೂಟ ಹಾಗೂ ಯುನೆಸ್ಕೋ ಸಹಯೋಗದಲ್ಲಿ ವಿಂಟೇಜ್ ಕಾರು ರ‍್ಯಾಲಿ ನಡೆದಿದೆ. ಭಾನುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಸಿಎಂ ಕುಮಾರಸ್ವಾಮಿ ರ‍್ಯಾಲಿ ಉದ್ಘಾಟಿಸಿದ್ದರು. ವಿಧಾನಸೌಧ ಆವರಣದಲ್ಲಿ ವಿಂಟೇಜ್ ಕಾರು ರ‍್ಯಾಲಿಗೆ ಚಾಲನೆ ನೀಡಲಾಯಿತು.
Advertisement
Advertisement