Advertisement
ವಿಡಿಯೋ ಕುರಿತು : ವಿಶ್ವ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ 5 ವರ್ಷದ ಬಾಲಕನೋರ್ವ ಪ್ಯಾಡ್ ಕಟ್ಟಿ ಮೈದಾನಕ್ಕಿಳಿದು ಬ್ಯಾಟ್ ಬೀಸಿದ್ದಾನೆ. ರುದ್ರ ಪ್ರತಾಪ್ ಸಿಂಗ್ ದೆಹಲಿಯ ಅಂಡರ್-14 ಕ್ರಿಕೆಟ್ ತಂಡದಲ್ಲಿ ಆಯ್ಕೆಯಾಗಿದ್ದು 14 ವರ್ಷದ ಆಟಗಾರರ ಜತೆ ಆಡುತ್ತಿದ್ದಾನೆ. ಸದ್ಯ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Advertisement
Advertisement