Advertisement
ವಿಡಿಯೋ ಕುರಿತು : ಬೆಂಗಳೂರಿನ ಎಟಿಎಂವೊಂದರಲ್ಲಿ ಮಹಿಳೆಯೊಬ್ಬರ ಮೇಲೆ ನಡೆದಿದ್ದ ಭೀಕರ ಹಲ್ಲೆ ಪ್ರಕರಣವನ್ನಾಧರಿಸಿದ ಚಿತ್ರ ಅಟೆಂಪ್ಟ್ ಟು ಮರ್ಡರ್ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಮರ್ ಎಂಬುವರು ನಿರ್ದೇಶಿಸಿದ್ದಾರೆ.
Advertisement
Advertisement