Advertisement
ವಿಡಿಯೋ ಕುರಿತು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ‘ಬೇಟಿ ಬಚಾವೊ ಬೇಟಿ ಪಡಾವೊ’ ಹಾಗೂ ’ಸ್ವಚ್ಛ ಭಾರತ’ ಯೋಜನೆಗಳಿಗೆ ಹಣ ಸಂಗ್ರಹಣೆಗಾಗಿ ಜವಾಹರಲಾಲ್ ನೆಹರು ಕ್ರಿಡಾಂಗಣದಲ್ಲಿ ನಡೆದ ಫುಟ್​ಬಾಲ್ ಪಂದ್ಯಕ್ಕೆ ಯೋಗ ಗುರು ಬಾಬಾ ರಾಮ್ ದೇವ್ ಕಾವಿ ಉಡುಪಿನಲ್ಲೇ ಆಟಗಾರರೊಂದಿಗೆ ಫುಟ್ಬಾಲ್ ಆಡುವ ಮೂಲಕ ಪಂದ್ಯಕ್ಕೆ ಚಾಲನೆ ನೀಡಿದರು.
Advertisement
Advertisement