Advertisement
ವಿಡಿಯೋ ಕುರಿತು : ಸ್ಯಾಂಡಲ್ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತು ಆರ್ ಜೆ ರೋಹಿತ್ ನಟಿಸಿರುವ ಬಕಾಸುರ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು 6-2=3 ಮತ್ತು ಕರ್ವ ಚಿತ್ರಗಳ ಮೂಲಕ ಗಮನ ಸೆಳೆದಿದ್ದ ನವನೀತ್ ನಿರ್ದೇಶಿಸಿದ್ದಾರೆ.
Advertisement
Advertisement