Advertisement
ವಿಡಿಯೋ ಕುರಿತು : ಉತ್ತರ ಪ್ರದೇಶದ ಪ್ರತಪ್ ಗಢದಲ್ಲಿನ ಗ್ರಾಮೀಣ ಬ್ಯಾಂಕ್ ಗೆ ಹಾಡಹಗಲೇ ನುಗಿದ ಮುಸುಕುಧಾರಿ ದರೋಡೆಕೋರರು ಮಾರಕಾಸ್ತ್ರಗಳಿಂದ ಗ್ರಾಹಕರು ಹಾಗೂ ಬ್ಯಾಂಕ್ ಸಿಬ್ಬಂದಿಯನ್ನು ಬೆದರಿಸಿ 6 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ. ಖದೀಮ ಕಳ್ಳರ ಕಳ್ಳತನ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತನಿಖೆ ಕೈಗೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದ್ದಾರೆ.
Advertisement
Advertisement