Advertisement
ವಿಡಿಯೋ ಕುರಿತು : ಪಂಜಾಬ್ ನ ಜಲಂಧರ್ ನಲ್ಲಿ ಟ್ರಕ್ ಫ್ಲೈ ಓವರ್ ನಿಂದ ಕೆಳಗೆ ಬಿದ್ದಿದ್ದು, ಇಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದ್ದು, ಟ್ರಕ್ ಚಾಲಕ ಹಾಗೂ ಟ್ರಕ್ ಅಡಿಗೆ ಸಿಲುಕಿದ ಆಟೋ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ.
Advertisement
Advertisement