Advertisement
ವಿಡಿಯೋ ಕುರಿತು : ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ಹಾಗೂ ಮಿಲನ ಖ್ಯಾತಿಯ ಪ್ರಕಾಶ್ ನಿರ್ದೇಶನದ ತಾರಕ್ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಟೀಸರ್ ಬಿಡುಗಡೆಯಾದ ಕೆಲವೇ ಗಂಟೆಗಳ ಅವಧಿಯಲ್ಲಿ ಸುಮಾರು 3.5 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.
Advertisement
Advertisement