Advertisement
ವಿಡಿಯೋ ಕುರಿತು : ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಚಮಕ್ ಚಿತ್ರ 50 ದಿನ ಪೂರೈಸಿದ ಹಿನ್ನೆಲೆಯಲ್ಲಿ ಚಿತ್ರತಂಡ ಟ್ರೈಲರ್ ಬಿಡುಗಡೆ ಮಾಡಿದೆ. ಚಿತ್ರವನ್ನು ಸುನಿ ನಿರ್ದೇಶಿಸಿದ್ದಾರೆ.
Advertisement
Advertisement