Advertisement
ವಿಡಿಯೋ ಕುರಿತು : ಬದಲಾದ ಜೀವನ ಶೈಲಿಯಿಂದಾಗಿ ಇಂದು ಸಕ್ಕರೆ ಕಾಯಿಲೆ ಸಾಮಾನ್ಯ ಎಂಬಂತಾಗಿದೆ. ಆದರೆ ಹಣ್ಣು ಮತ್ತು ತರಕಾರಿ ಸೇವನೆ ಸಕ್ಕರೆ ಕಾಯಿಲೆಯನ್ನು ದೂರ ಮಾಡುತ್ತದೆ.
Advertisement
Advertisement