Advertisement
ವಿಡಿಯೋ ಕುರಿತು : ಜಮ್ಮು-ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ನ ಅಧ್ಯಕ್ಷ, ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾಮ್ ಎನ್ ಸಿ ಪಕ್ಷದ ಕಾರ್ಯಕರ್ತನ ಮಗಳ ವಿವಾಹ ಕಾರ್ಯಕ್ರಮದಲ್ಲಿ ಬಾಲಿವುಡ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಅದರ ಝಲಕ್ ಇಲ್ಲಿದೆ.
Advertisement
Advertisement