Advertisement
ವಿಡಿಯೋ ಕುರಿತು : ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್‌ ಶೋ ವಿಮಾನಗಳ ಹಾರಾಟ ಪ್ರದರ್ಶನದ ಹೊರಗಡೆಯ ವಾಹನ ನಿಲುಗಡೆ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ.
Advertisement
Advertisement