Advertisement
ವಿಡಿಯೋ ಕುರಿತು : ಮಾಲ್ಟಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹೊತ್ತ ಲಘು ವಿಮಾನವೊಂದು ಲ್ಯಾಂಡಿಂಗ್ ವೇಳೆ ನೆಲಕ್ಕಪ್ಪಳಿಸಿದ್ದು ವಿಮಾನದಲ್ಲಿದ್ದ ಐವರು ದಾರುಣ ಸಾವನ್ನಪ್ಪಿದ್ದಾರೆ. ವಿಮಾನ ಪತನಕ್ಕೆ ತಾಂತ್ರಿಕ ದೋಷ ಎಂದು ಹೇಳಲಾಗಿದೆ.
Advertisement
Advertisement