Advertisement
ವಿಡಿಯೋ ಕುರಿತು : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ನಾಯಕರ ಆರೋಪ ಪ್ರತ್ಯಾರೋಪಗಳು ಮುಗಿಲುಮುಟ್ಟಿದ್ದು, ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆಯೊಂದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬಹಿರಂಗ ಪತ್ರದ ಮೂಲಕ ತಿರುಗೇಟು ನೀಡಿದ್ದಾರೆ.
Advertisement
Advertisement