Advertisement
ವಿಡಿಯೋ ಕುರಿತು : ಮಂಡ್ಯದಿಂದ ಪಾಂಡವಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ಪಕ್ಕದ ವಿಸಿ ನಾಲೆಗೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 22 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ವಿಡಿಯೋದಲ್ಲಿ ಸ್ಥಳೀಯರು ರಕ್ಷಣೆ ಕಾರ್ಯದಲ್ಲಿ ತೊಡಗಿರುವುದು ಕಾಣಿಸುತ್ತಿದೆ.
Advertisement
Advertisement