Advertisement
ವಿಡಿಯೋ ಕುರಿತು : ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿರುವ ಡ್ಯಾನಿಶ್ ಸೇಠ್ ಅಭಿನಯದ ಹಂಬಲ್ ಪೊಲಿಟಿಷಿಯನ್ ನಾಗರಾಜ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಾದ್ ಖಾನ್ ನಿರ್ದೇಶಿಸಿದ್ದು ಪುಷ್ಕರ್ ಮಲ್ಲಿಕಾರ್ಜುನ್, ಹೇಮಂತ್ ಎಂ ರಾವ್ ಮತ್ತು ರಕ್ಷಿತ್ ಶೆಟ್ಟಿ ಚಿತ್ರವನ್ನು ನಿರ್ಮಿಸಿದ್ದಾರೆ.
Advertisement
Advertisement