Advertisement
ವಿಡಿಯೋ ಕುರಿತು : ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ಐ ಲವ್ ಯೂ ಚಿತ್ರದ ಮಾತನಾಡಿ ಮಾಯವಾದೇ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಹಾಡಿನಲ್ಲಿ ರಚಿತಾ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
Advertisement
Advertisement