Advertisement
ವಿಡಿಯೋ ಕುರಿತು : ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ ಐ ಲವ್ ಯೂ ಚಿತ್ರ ತೆಲುಗಿಗೆ ಡಬ್ ಆಗಿದೆ. ಇನ್ನು ಈ ಟೀಸರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಚಿತ್ರವನ್ನು ಆರ್ ಚಂದ್ರು ನಿರ್ದೇಶಿಸಿದ್ದಾರೆ.
Advertisement
Advertisement