Advertisement
ವಿಡಿಯೋ ಕುರಿತು : ನಟ ಯಶ್ ಅಭಿನಯದ ಬಹು ನಿರೀಕ್ಷಿತ ಕೆಜಿಎಫ್ ಚಿತ್ರದ 'ಜೋಕೆ' ಲಿರಿಕಲ್ ಸಾಂಗ್ ಬಿಡುಗಡೆಯಾಗಿದ್ದು, ಹಾಡಿನಲ್ಲಿ ಯಶ್ ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ತಮನ್ನಾ ಭಾಟಿಯಾ ಸೊಂಟ ಬಳುಕಿಸಿದ್ದಾರೆ. ಈ ಹಿಂದೆ ಬಿಡುಗಡೆಯಾಗಿದ್ದ ಇದೇ ಚಿತ್ರದ ಗಲಿ ಗಲಿ ಹಾಡು ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಈ ಹಾಡು ಕೂಡ ಅದೇ ಧಾಟಿಯಲ್ಲಿ ಧೂಳೆಬ್ಬಿಸುವ ನಿರೀಕ್ಷೆ ಇದೆ.
Advertisement
Advertisement