Advertisement
ವಿಡಿಯೋ ಕುರಿತು : ಕರ್ನಾಟಕಕ್ಕೆ ನೂತನ ರಾಜ್ಯಪಾಲರ ನೇಮಕಾತಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಜೊತೆ ಯಾವುದೇ ಸಮಾಲೋಚನೆ ನಡೆಸದ ಏಕಪಕ್ಷೀಯವಾಗಿ ಹೊಸ ರಾಜ್ಯಪಾಲರನ್ನು ನೇಮಿಸಿದೆ ಎಂದಿದ್ದಾರೆ. ಗುಜರಾತ್ ವಿಧಾನಸಭೆಯ ಮಾಜಿ ಸ್ಪೀಕರ್ ವಜೂಭಾಯ್ ವಾಲಾ ಅವರು ಸೋಮವಾರ ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Advertisement
Advertisement