Advertisement
ವಿಡಿಯೋ ಕುರಿತು : ಸ್ಯಾಂಡಲ್ವುಡ್ ನಟ ನಿಖಿಲ್ ಕುಮಾರ್ ಅಭಿನಯದ ಮುನಿರತ್ನ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರದ ಕುರಿತಾದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ನಾಗಣ್ಣ ನಿರ್ದೇಶಿಸುತ್ತಿದ್ದು ಮುನಿರತ್ನ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ದರ್ಶನ್, ಸೋನು ಸೂದ್, ಅಂಬರೀಷ್, ವಿ ರವಿಚಂದ್ರನ್, ಅರ್ಜುನ್ ಸರ್ಜಾ ಸೇರಿದಂತೆ ಬಹುತಾರಾಗಣವಿದೆ.
Advertisement
Advertisement