Advertisement
ವಿಡಿಯೋ ಕುರಿತು : ಬಾಲಿವುಡ್ ನಟಿ ಇಶಾ ಕೊಪ್ಪಿಕರ್ ಖಡಕ್ ಪೊಲೀಸ್ ಪಾತ್ರದಲ್ಲಿ ನಟಿಸಿರುವ ಲೂಟಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಗಿರೀಶ್ ಕಂಪಲಾಪುರ್ ನಿರ್ದೇಶಿಸಿದ್ದಾರೆ.
Advertisement
Advertisement