Advertisement
ವಿಡಿಯೋ ಕುರಿತು : ಆಂಧ್ರ ಪ್ರದೇಶ ಮಾಜಿ ಸಿಎಂ ವೈಎಸ್ ರಾಜಶೇಖರ ರೆಡ್ಡಿ ಜೀವನಾಧಾರಿತ ಚಿತ್ರ ಯಾತ್ರಾ ಟೀಸರ್ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಕೇವಲ 24 ಗಂಟೆಗಳ ಅವಧಿಯಲ್ಲಿ ಈವರೆಗೂ 903,595 ಮಂದಿ ವೀಕ್ಷಕರು ಟೀಸರ್ ವೀಕ್ಷಣೆ ಮಾಡಿದ್ದಾರೆ.
Advertisement
Advertisement