Advertisement
ವಿಡಿಯೋ ಕುರಿತು : ಫಸ್ಟ್ ರ್ಯಾಂಕ್ ರಾಜು ಚಿತ್ರದ ಗುರುನಂದನ್ ಅಭಿನಯದ ಮಿಸ್ಸಿಂಗ್ ಬಾಯ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇದೊಂದು ನೈಜ ಘಟನೆಯಾಧಾರಿತ ಚಿತ್ರವಾಗಿದ್ದು ಚಿತ್ರವನ್ನು ರಘುರಾಮ್ ನಿರ್ದೇಶಿಸಿದ್ದಾರೆ.
Advertisement
Advertisement