Advertisement
ವಿಡಿಯೋ ಕುರಿತು : ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಾಣಸಿ ಲೋಕಸಭಾ ಕ್ಷೇತ್ರದ ಜನತೆ ನೋಟು ನಿಷೇಧ ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನೋಟು ಬಿಕ್ಕಟ್ಟು ಎದುರಾಗಿರುವುದಕ್ಕೆ ಬೇಸತ್ತು ಹೃದಯ ಶೂನ್ಯ ನಿರ್ಧಾರ ಎಂದು ಅಭಿಪ್ರಾಯಪಟ್ಟಿದ್ದಾರೆ.
Advertisement
Advertisement