Advertisement
ವಿಡಿಯೋ ಕುರಿತು : ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ವಿಜೇತ ಶಿವರಾಜ್ ಕೆಆರ್ ಪೇಟೆ ಅಭಿನಯದ ನಾನು ಮತ್ತು ಗುಂಡ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶಿಸಿದ್ದಾರೆ.
Advertisement
Advertisement