Advertisement
ವಿಡಿಯೋ ಕುರಿತು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಬಹು ನಿರೀಕ್ಷಿತ ಅಂಜನಿಪುತ್ರ ಚಿತ್ರದ ಟೀಸರ್ ಹಾಗೂ ಹಾಡುಗಳು ಬಿಡುಗಡೆಯಾಗಿವೆ. ಎಂ.ಎನ್. ಕುಮಾರ್ ಬಂಡವಾಳ ಹೂಡಿರುವ ಈ ಚಿತ್ರಕ್ಕೆ ರವಿ ಬಸ್ರೂರು ಅವರು ಸಂಗೀತವಿದೆ. ಎ ಹರ್ಷ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ
Advertisement
Advertisement