Advertisement
ವಿಡಿಯೋ ಕುರಿತು : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೂ 500 ಹಾಗೂ 1000 ರುಪಾಯಿ ನೋಟ್ ನಿಷೇಧದ ಬಿಸಿ ತಟ್ಟಿದ್ದು, ನೋಟ್ ಬದಲಾವಣೆಗಾಗಿ ಶುಕ್ರವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ತೆರಳಿ ಜನಸಾಮಾನ್ಯರಂತೆ ಕ್ಯೂನಲ್ಲಿ ನಿಂತುಕೊಂಡಿದ್ದರು.
Advertisement
Advertisement