Advertisement
ವಿಡಿಯೋ ಕುರಿತು : ಪುಟ್ಟಗೌರಿ ಮದುವೆ ಧಾರವಾಹಿಯ ಗೌರಿ ಪಾತ್ರದ ಮೂಲಕ ಪ್ರೇಕ್ಷಕ ವರ್ಗ ರೂಪಿಸಿಕೊಂಡಿರುವ ರಂಜನಿ ರಾಘವನ್ ಹಾಗೂ ಜೋಕಾಲಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಗೌರಿಶಿಖರ್ ಅಭಿನಯದ ರಾಜಹಂಸ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಜಡೇಕುಮಾರ್ ಹಂಪಿ ಅವರು ನಿರ್ದೇಶಿಸಿದ್ದು, ಚಿತ್ರದಲ್ಲಿ ಹಿರಿಯ ನಟ ಶ್ರೀಧರ್, ಬಿಸಿ ಪಾಟೀಲ್, ಯಮುನ ಅಭಿನಯಿಸಿದ್ದಾರೆ.
Advertisement
Advertisement