Advertisement
ವಿಡಿಯೋ ಕುರಿತು : ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್‌ ಅಭಿನಯದ ಬಹುನಿರೀಕ್ಷಿತ 2.0 ಚಿತ್ರದ ಮೇಕಿಂಗ್ ಬಿಡುಗಡೆಯಾಗಿದೆ. ಚಿತ್ರವನ್ನು ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಖಳನಟನಾಗಿ ಕಾಣಿಸಿಕೊಂಡಿದ್ದಾರೆ.
Advertisement
Advertisement