Advertisement
ವಿಡಿಯೋ ಕುರಿತು : ಫಸ್ಟ್ ರ್ಯಾಂಕ್ ರಾಜು ಖ್ಯಾತಿಯ ಗುರುನಂದನ್ ಅಭಿನಯದ ರಾಜು ಕನ್ನಡ ಮೀಡಿಯಂ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಆವಂತಿಕ ಶೆಟ್ಟಿ ನಾಯಕಿಯಾಗಿದ್ದು ಕಿಚ್ಚ ಸುದೀಪ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಫಸ್ಟ್ ರ್ಯಾಂಕ್ ರಾಜು ಚಿತ್ರವನ್ನು ನಿರ್ದೇಶಿಸಿದ್ದ ನರೇಶ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
Advertisement
Advertisement