Advertisement
ವಿಡಿಯೋ ಕುರಿತು : ಸ್ಯಾಂಡಲ್ವುಡ್ ನಟ ಶರಣ್ ಅಭಿನಯದ ಸತ್ಯ ಹರಿಶ್ಚಂದ್ರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಶರಣ್ ಗೆ ಜೋಡಿಯಾಗಿ ಸಂಚಿತಾ ಪಡುಕೋಣೆ ನಟಿಸಿದ್ದಾರೆ. ಚಿತ್ರವನ್ನು ದಯಾಳ್ ಪದ್ಮನಾಭನ್ ನಿರ್ದೇಶಿಸಿದ್ದಾರೆ.
Advertisement
Advertisement