Advertisement
ವಿಡಿಯೋ ಕುರಿತು : ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಹಾಗೂ ರಚಿತಾ ರಾಮ್ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರದ ಲಿರಿಕ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಚಿತ್ರವನ್ನು ಎ ಹರ್ಷ ನಿರ್ದೇಶಿಸಿದ್ದು ಅನೂಪ್ ರುಬೇನ್ಸ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.
Advertisement
Advertisement