Advertisement
ವಿಡಿಯೋ ಕುರಿತು : ಸೂರ್ಯನಮಸ್ಕಾರವನ್ನು ಪ್ರತಿದಿನ ಅಭ್ಯಾಸ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಹೆಚ್ಚು ಅನುಕೂಲವಾಗುತ್ತದೆ. ಸೂರ್ಯ ನಮಸ್ಕಾರ ಮಾಡುವ ವಿಧಾನವನ್ನು ಈ ವಿಡಿಯೋದಲ್ಲಿ ವಿವರವಾಗಿ ತಿಳಿಸಲಾಗಿದೆ.
Advertisement
Advertisement