Advertisement
ವಿಡಿಯೋ ಕುರಿತು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ತಾರಕ್' ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ದರ್ಶನ್ ಗೆ ಜೊತೆಯಾಗಿ ಶಾನ್ವಿ ಶ್ರೀವಾಸ್ತವ ಮತ್ತು ಶೃತಿ ಹರಿಹರನ್ ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ನಿರ್ದೇಶಕರು ಪ್ರಕಾಶ್. ತಾರಕ್ ಚಿತ್ರವು ಸೆಪ್ಟೆಂಬರ್ 29ರಂದು ತೆರೆ ಕಾಣಲಿದೆ.
Advertisement
Advertisement