Advertisement
ವಿಡಿಯೋ ಕುರಿತು : ಸ್ಯಾಂಡಲ್ವುಡ್ ನ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಸುದೀಪ್ ಅಭಿನಯದ ದಿ ವಿಲನ್ ಚಿತ್ರದ ಮೋಷನ್ ಪೋಸ್ಟರ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಜೋಗಿ ಪ್ರೇಮ್ ನಿರ್ದೇಶಿಸಿದ್ದು ಸಿಆರ್ ಮನೋಹರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
Advertisement
Advertisement