ವಿಡಿಯೋ ಕುರಿತು : ಮಹಾರಾಷ್ಟ್ರದ ಒಸ್ಮಾನಾಬಾದ್ ನ ಶಿವಸೇನೆ ಪಕ್ಷದ ಸಂಸದರಾಗಿರುವ ರವೀಂದ್ರ ಗಾಯಕ್ವಾಡ್ ಅವರು ಸೀಟಿಗಾಗಿ ಜಗಳ ತೆಗೆದು ಏರ್ ಇಂಡಿಯಾ ಸಿಬ್ಬಂದಿಯನ್ನು ಚಪ್ಪಲಿಯಿಂದ ಥಳಿಸಿದ್ದಾರೆ. ಇದೀಗ ಸಂಸದನ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಫೆಡರೇಷನ್ ಆಫ್ ಇಂಡಿಯನ್ ಏರ್ ಲೈನ್ಸ್ ಸಂಸ್ಥೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಿ, ಇನ್ನು ಯಾವುದೇ ವಿಮಾನದಲ್ಲೂ ಪ್ರಯಾಣ ಮಾಡದಂತೆ ನಿಷೇಧ ಹೇರಿದೆ.
Posted on: 24 Mar 2017 04:49 PM IST