Advertisement
ವಿಡಿಯೋ ಕುರಿತು : ಜಮ್ಮುವಿನಲ್ಲಿ ಪಾಕಿಸ್ತಾನಿ ರೇಂಜರ್ ಗಳ ಪೋಸ್ಟ್ ಗಳನ್ನು ಧ್ವಂಸಗೊಳಿಸಿದ ಕಾರ್ಯಾಚರಣೆಯ ವಿಡಿಯೋವನ್ನು ಬಿಎಸ್ ಎಫ್ ಬಿಡುಗಡೆ ಮಾಡಿದೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಬಿಎಸ್ ಎಫ್ ಐಜಿ ಡಿಕೆ ಉಪಾಧ್ಯಾಯ್ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.
Advertisement
Advertisement