Advertisement
ವಿಡಿಯೋ ಕುರಿತು : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಎಡಪ್ಪಾಡಿ ಪಳನಿ ಸ್ವಾಮಿ ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಲು ಕರೆಯಲಾಗಿದ್ದ ವಿಶೇಷ ಅಧಿವೇಶನದಲ್ಲಿ ಡಿಎಂಕೆ ಶಾಸಕರು ಪ್ರತಿಭಟನೆ ನಡೆಸಿದ್ದು, ಸ್ಪೀಕರ್ ಆಸನದ ಬಳಿ ಇದ್ದ ಕುರ್ಚಿ ಹಾಗೂ ಮೇಜುಗಳನ್ನು ಮುರಿದಿದ್ದಾರೆ.
Advertisement
Advertisement