ನೇಹಾ ಹಿರೇಮಠ್ ಹತ್ಯೆ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ; ಅಂಜುಮನ್ ಇ ಇಸ್ಲಾಂ ಬೆಂಬಲ

ಹುಬ್ಬಳ್ಳಿಯಲ್ಲಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯ ಘಟಕವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಅಂಜುಮನ್ ಸಂಸ್ಥೆ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಂದು ಧಾರವಾಡ ಬಂದ್‌ಗೆ ಕರೆ ನೀಡಿದ್ದಾರೆ. ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com