ರಜನಿ ನಟನೆಯ 171ನೇ ಚಿತ್ರದ ಟೈಟಲ್ ಟೀಸರ್

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 171ನೇ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಚಿತ್ರಕ್ಕೆ ಕೂಲಿ ಎಂದು ಶೀರ್ಷಿಕೆ ಇಡಲಾಗಿದ್ದು ನಿರ್ದೇಶಕ ಲೋಕೇಶ್ ಕನಕರಾಜ್ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com