ರಾಜ್ಯದಲ್ಲಿ ಅಪ್ರಾಪ್ತ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಕಾರ್ಯಪಡೆ ರಚನೆಗೆ ಸಿಎಂ ಸೂಚನೆ

ರಾಜ್ಯದಲ್ಲಿ 28,657 ಅಪ್ರಾಪ್ತ ಬಾಲಕಿಯರು ಗರ್ಭಿಣಿಯರಾಗಿದ್ದು, ಬೆಂಗಳೂರಲ್ಲೇ ಅತಿ ಹೆಚ್ಚು ಅಪ್ರಾಪ್ತ ಗರ್ಭಿಣಿಯರಿದ್ದಾರೆ ಎಂದು RCH (ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ) ಪೋರ್ಟಲ್ ಶಾಕಿಂಗ್ ಮಾಹಿತಿ ನೀಡಿದ್ದು, ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಹೆಣ್ಣು ಮಕ್ಕಳ ರಕ್ಷಣೆಗಾಗಿ ವಿವಿಧ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ‘ಕೇಂದ್ರ ಕಾರ್ಯಪಡೆ’ ರಚನೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com