'ಪ್ರಧಾನಿ ಮುಖ ನೋಡಿ ಸಂಸದರ ಆಯ್ಕೆ ಬೇಡ..': ನಟ ಪ್ರಕಾಶ್ ರೈ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಟ ಪ್ರಕಾಶ್ ರೈ ಮತ್ತೆ ವಾಗ್ದಾಳಿ ನಡೆಸಿದ್ದು, ಪ್ರಗತಿ, ಅಭಿವೃದ್ಧಿ ವಿಚಾರವಾಗಿ ಸೊಲ್ಲೆತ್ತದ ಮೋದಿ, ಹಿಂದೂ-ಮುಸ್ಲಿಂ ಗಲಾಟೆ ವಿಚಾರವಾಗಿ ಮಾತ್ರ ಮಾತನಾಡುತ್ತಾರೆ ಎಂದು ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com