ತೈವಾನ್ ಒಂದೇ ದಿನ ಬರೊಬ್ಬರಿ 80 ಬಾರಿ ಭೂಮಿ ಕಂಪಿಸಿದ್ದು, ಗರಿಷ್ಟ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.3 ದಾಖಲಾಗಿದೆ ಎಂದು ತೈವಾನ್ ಭೂಕಂಪನ ಮಾಪನ ಕೇಂದ್ರ ಮಾಹಿತಿ ನೀಡಿದೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ