ಲೋಕಸಭೆ ಚುನಾವಣೆ 2024ರ ಎರಡನೇ ಹಂತ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಕನಕಪುರ ಮತಗಟ್ಟೆಯಲ್ಲಿ ಅಧಿಕಾರಿಗಳು ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶೇಷ ಅರಣ್ಯ ಥೀಮ್‌ನೊಂದಿಗೆ ವಿಶೇಷ ಮತಗಟ್ಟೆ ಸ್ಥಾಪಿಸಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ