'ಪೆನ್ ಡ್ರೈವ್ ಕೊಟ್ಟಿದ್ದು ನಾನೇ, ಆದರೆ ಕಾಂಗ್ರೆಸ್ ನಾಯಕರಿಗೆ ಕೊಟ್ಟಿಲ್ಲ: ಪ್ರಜ್ವಲ್ ಮಾಜಿ ಕಾರು ಚಾಲಕ, ಆರೋಪ ನಿರಾಕರಿಸಿದ ದೇವರಾಜೇಗೌಡ

ದೇವರಾಜೇಗೌಡ ಅವರಿಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ, ಆದರೆ ಕಾಂಗ್ರೆಸ್ ನಾಯಕರಿಗೆ ಕೊಟ್ಟಿಲ್ಲ ಎಂದು ಪ್ರಜ್ವಲ್ ಕಾರು ಚಾಲಕ ಕಾರ್ತಿಕ್ ಸ್ಫೋಟಕ ಹೇಳಿಕೆ ನೀಡಿದ್ದು, ಈ ಆರೋಪಗಳನ್ನು ಬಿಜೆಪಿ ನಾಯಕ ದೇವರಾಜೇಗೌಡ ನಿರಾಕರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com